ಮಾತು ಸುಳ್ಳಾದರೆ ಮತ್ತೆ ವೇದಿಕೆ ಹತ್ತಲ್ಲ : ಸಿದ್ದರಾಮಯ್ಯ
ದಾವಣಗೆರೆ, 16 ಜೂನ್ (ಹಿ.ಸ.) : ಆ್ಯಂಕರ್ : ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ ನಡೆದ ನಾನಾ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾ
Cm


ದಾವಣಗೆರೆ, 16 ಜೂನ್ (ಹಿ.ಸ.) :

ಆ್ಯಂಕರ್ : ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದಾವಣಗೆರೆಯಲ್ಲಿ ನಡೆದ ನಾನಾ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತುವುದಿಲ್ಲ, ಭಾಷಣ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande