ಕಾರವಾರ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ
ಅಂಕೋಲಾ, 16 ಜೂನ್ (ಹಿ.ಸ.) : ಆ್ಯಂಕರ್ : ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಅಂಕೋಲಾದ ನಾಡವರ ಸಭಾಭವನದಲ್ಲಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಿತು. ಸಭೆ ಉದ್ಘಾಟಿಸಿ ಮತನಾಡಿದ ಸಚಿವ ಮಂಕಾಳ ವೈದ್ಯ ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆಗೆ ಎಲ್ಲರ ಸಹಕಾರ ಅಗತ್ಯ ಎಂದರು.
Meeting


ಅಂಕೋಲಾ, 16 ಜೂನ್ (ಹಿ.ಸ.) :

ಆ್ಯಂಕರ್ : ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಅಂಕೋಲಾದ ನಾಡವರ ಸಭಾಭವನದಲ್ಲಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಿತು. ಸಭೆ ಉದ್ಘಾಟಿಸಿ ಮತನಾಡಿದ ಸಚಿವ ಮಂಕಾಳ ವೈದ್ಯ ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆಗೆ ಎಲ್ಲರ ಸಹಕಾರ ಅಗತ್ಯ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಾಯಿ ಗಾವಂಕರ , ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್ ವಿ ದೇಶಪಾಂಡೆ , ಕಾರವಾರ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ ಸೈಲ್, ಶಿರಸಿ -ಸಿದ್ದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ್ ಮತ್ತು ಎಲ್ಲಾ ಬ್ಲಾಕ್ ನ ಅಧ್ಯಕ್ಷರುಗಳು, ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande