ಜೂನ್ ೨೦ರಂದು ತ್ರೈಮಾಸಿಕ ಅಂಚೆ ಅದಾಲತ್
ಶಿವಮೊಗ್ಗ, 16 ಜೂನ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಅಂಚೆ ವಿಭಾಗದ 2025 ರ ಜೂನ್ ಅಂತ್ಯಕ್ಕೆ ತ್ರೈಮಾಸಿಕ ‘ಡಾಕ್ ಅದಾಲತ್’ ಕಾರ್ಯಕ್ರಮವನ್ನು ದಿ: 20-06-2025 ರ ಬೆಳಿಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಶಿವಮೊಗ್ಗ ಅಂಚೆ ವಿಭಾಗ, ಕೋಟೆ ರಸ್ತೆ, ಶಿವಮೊಗ್ಗ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಸಾರ್ವ
ಜೂನ್ ೨೦ರಂದು ತ್ರೈಮಾಸಿಕ ಅಂಚೆ ಅದಾಲತ್


ಶಿವಮೊಗ್ಗ, 16 ಜೂನ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಅಂಚೆ ವಿಭಾಗದ 2025 ರ ಜೂನ್ ಅಂತ್ಯಕ್ಕೆ ತ್ರೈಮಾಸಿಕ ‘ಡಾಕ್ ಅದಾಲತ್’ ಕಾರ್ಯಕ್ರಮವನ್ನು ದಿ: 20-06-2025 ರ ಬೆಳಿಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಶಿವಮೊಗ್ಗ ಅಂಚೆ ವಿಭಾಗ, ಕೋಟೆ ರಸ್ತೆ, ಶಿವಮೊಗ್ಗ ಇಲ್ಲಿ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ಅಂಚೆ ಇಲಾಖೆಯ ಕುರಿತು ಯಾವುದೇ ರೀತಿಯ ಕುಂದು ಕೊರತೆಗಳು ಅಥವಾ ಸಲಹೆಗಳು ಇದ್ದಲ್ಲಿ ಈ ವಿಳಾಸಕ್ಕೆ ಜೂ. 18 ರ ಒಳಗೆ ಕಳುಹಿಸಿಕೊಡಬೇಕೆಂದು ಹಾಗೂ ಡಾಕ್ ಅದಾಲತ್‌ನಲ್ಲಿ ಭಾಗವಹಿಸಬೇಕೆಂದು ಶಿವಮೊಗ್ಗ ಅಂಚೆ ವಿಭಾಗದ ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ ಜಿ.ರವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande