ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷರ ಪ್ರವಾಸ
ಹಾಸನ, 16 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್ ಅವರು ಜೂ.19 ರಂದು ಹಾಸನ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆ.10.30ಕ್ಕೆ ಚನ್ನರಾಯಪಟ್ಟಣ ತಾಲ್ಲೂಕಿಗೆ ಆಗಮಿಸಿ ಬೆ.11 ಗಂಟೆಗೆ ತಾಲ್ಲೂಕು ಪಂಚಾಯತ್ ಕಚೇರಿಯಲ್ಲ
ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷರ ಪ್ರವಾಸ


ಹಾಸನ, 16 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್ ಅವರು ಜೂ.19 ರಂದು ಹಾಸನ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆ.10.30ಕ್ಕೆ ಚನ್ನರಾಯಪಟ್ಟಣ ತಾಲ್ಲೂಕಿಗೆ ಆಗಮಿಸಿ ಬೆ.11 ಗಂಟೆಗೆ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ತಾಲ್ಲೂಕಿನ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸಂಜೆ 5 ಗಂಟೆಗೆ ಮೈಸೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande