ಜೂ.20 ರಂದು ಯೋಗ ಜಾಥಾ
ಬಳ್ಳಾರಿ, 16 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ವತಿಯಿಂದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂ.20 ರಂದು ಬೆಳಿಗ್ಗೆ 08 ಗಂಟೆಗೆ ನಗರದ ಕನಕದುರ್ಗಮ್ಮ ದೇವಸ್ಥಾನದಲ್ಲಿ ಯೋಗ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿಗಳು
ಜೂ.20 ರಂದು ಯೋಗ ಜಾಥಾ


ಬಳ್ಳಾರಿ, 16 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ವತಿಯಿಂದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂ.20 ರಂದು ಬೆಳಿಗ್ಗೆ 08 ಗಂಟೆಗೆ ನಗರದ ಕನಕದುರ್ಗಮ್ಮ ದೇವಸ್ಥಾನದಲ್ಲಿ ಯೋಗ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿಗಳು ತಿಳಿಸಿದ್ದಾರೆ.

ಜಾಥಾವು ಕನಕದುರ್ಗಮ್ಮ ದೇವಸ್ಥಾನದಿಂದ ಆರಂಭಗೊಂಡು ಎಸ್‍ಪಿ ವೃತ್ತ-ಹೆಚ್.ಆರ್.ಗವಿಯಪ್ಪ ವೃತ್ತ – ಗಡಿಗಿ ಚೆನ್ನಪ್ಪ ವೃತ್ತ -ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ನಡೆಯಲಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande