ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಅವರ ಪ್ರವಾಸ
ಬಳ್ಳಾರಿ, 17 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ಅವರು ಜೂನ್ 18ರ ಮಂಗಳವಾರ ಬಳ್ಳಾರಿಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಬಳ್ಳಾರಿಗೆ ಆಗಮಿಸಿ, ಜಿಲ್ಲೆಯ ವಿವಿಧ ಮಕ್ಕಳ ಪಾಲನಾ ಸಂಸ್ಥೆಗಳಿಗೆ
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಅವರ ಪ್ರವಾಸ


ಬಳ್ಳಾರಿ, 17 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ಅವರು ಜೂನ್ 18ರ ಮಂಗಳವಾರ ಬಳ್ಳಾರಿಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಬಳ್ಳಾರಿಗೆ ಆಗಮಿಸಿ, ಜಿಲ್ಲೆಯ ವಿವಿಧ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನೀರಿಕ್ಷಿತ ಭೇಟಿ ಮತ್ತು ಪರಿಶೀಲನೆ ನೀಡುವರು.

ಮಧ್ಯಾಹ್ನ 02.30 ಕ್ಕೆ ನಗರದ ಜಿಲ್ಲಾ ಪಂಚಾಯತ್‍ನ ನಜೀರ್ ಸಭಾಂಗಣದಲ್ಲಿ ಆರ್.ಟಿ.ಇ, ಪೋಕ್ಸೋ ಮತ್ತು ಬಾಲನ್ಯಾಯ ಕಾಯ್ದೆ ಅನುಷ್ಠಾನ ಕುರಿತು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬಳಿಕ ಬೆಂಗಳೂರಿಗೆ ತೆರಳುವರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande