ರಾಯಚೂರು : ನಾಳೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ
ರಾಯಚೂರು, 17 ಜೂನ್ (ಹಿ.ಸ.) : ಆ್ಯಂಕರ್ : ಜೆಸ್ಕಾಂ ಗ್ರಾಮೀಣ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಮಟಮಾರಿ ವಿದ್ಯುತ್ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಜೂನ್ 18ರ ಬೆಳಗ್ಗೆ 10 ಗಂಟೆಯಿಂದ ಸಂಜೆ 04 ಗಂಟೆವರೆಗೆ ವಿದ್ಯುತ್ ಪೂರೈ
ರಾಯಚೂರು : ನಾಳೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ


ರಾಯಚೂರು, 17 ಜೂನ್ (ಹಿ.ಸ.) :

ಆ್ಯಂಕರ್ : ಜೆಸ್ಕಾಂ ಗ್ರಾಮೀಣ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಮಟಮಾರಿ ವಿದ್ಯುತ್ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಜೂನ್ 18ರ ಬೆಳಗ್ಗೆ 10 ಗಂಟೆಯಿಂದ ಸಂಜೆ 04 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಗ್ರಾಮೀಣ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande