ಬೆಂಗಳೂರು, 18 ಜೂನ್ (ಹಿ.ಸ.) :
ಆ್ಯಂಕರ್ : ನಾಳೆ ರಾತ್ರಿ ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಜೂನ್ 20ರಂದು ಬಿಜಿಎಸ್ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಕಾರ್ಯಕ್ರಮ ಮುಗಿಸಿ ಶುಕ್ರುವಾರ ಮಧ್ಯಾಹ್ನ ದೆಹಲಿಗೆ ತೆರಳಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa