ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನ
ಗದಗ, 18 ಜೂನ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿಗೆ ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್, ಜೆಎಸ್‌ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ , ಮೈಸೂರು –570006 ಇಲ್ಲಿ ಅರ್ಕಿಟೆಕ್ಟರ್ ಅಸಿಸ್ಟೆಂಟಷಿಪ್ , ಕಮರ್ಷಿಯಲ್ ಪ್ರಾಕ್ಟೀಸ್ , ಕಂಪ್ಯೂಟರ ಸೈನ್ಸ್ ಮತ್ತು ಇಂಜನೀಯರಿಂಗ್ , ಜ್ಯುವೆಲರಿ
ಪೋಟೋ


ಗದಗ, 18 ಜೂನ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿಗೆ ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್, ಜೆಎಸ್‌ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ , ಮೈಸೂರು –570006 ಇಲ್ಲಿ ಅರ್ಕಿಟೆಕ್ಟರ್ ಅಸಿಸ್ಟೆಂಟಷಿಪ್ , ಕಮರ್ಷಿಯಲ್ ಪ್ರಾಕ್ಟೀಸ್ , ಕಂಪ್ಯೂಟರ ಸೈನ್ಸ್ ಮತ್ತು ಇಂಜನೀಯರಿಂಗ್ , ಜ್ಯುವೆಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜನೀಯರಿಂಗ್ , ಕಂಪ್ಯೂಟರ್ ಅಪ್ಲಿಕೇಷನ್ ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ, ಎಲೆಕ್ಟಿçಕಲ್ ಇಂಜನೀಯರಿಂಗ್ ಮತ್ತು ಎಲೆಕ್ಟಿçಕ್ ವೆಹಿಕಲ್ ಟೆಕ್ನಾಲಜಿ ಈ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ವಿಶೇಷಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನವನ್ನು ಜೂನ್ 23 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ / ಇಮೇಲ್ / ಮೊಬೈಲ್ ಸಂಖ್ಯೆ 98446 44937 ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande