ಸಚಿವ ಸಂಪುಟ ಸಭೆ ಸ್ಥಳ ಬದಲಾವಣೆ
ಬೆಂಗಳೂರು, 18 ಜೂನ್ (ಹಿ.ಸ.) : ಆ್ಯಂಕರ್ : ನಾಳೆ ಮಧ್ಯಾಹ್ನ 12:00 ಗಂಟೆಗೆ ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ, ಸಚಿವ ಸಂಪುಟ ಸಭೆಯನ್ನು ಬೆಂಗಳೂರಿನ ವಿಧಾನ ಸೌಧದ ಸಚಿವ ಸಂಪುಟ ಸಭಾ ಮಂದಿರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸರ್ಕಾರದ ಅಪರ ಕಾರ್ಯದರ್ಶಿ ಆರ್. ಚಂದ್ರಶೇಖರ್
Change


ಬೆಂಗಳೂರು, 18 ಜೂನ್ (ಹಿ.ಸ.) :

ಆ್ಯಂಕರ್ : ನಾಳೆ ಮಧ್ಯಾಹ್ನ 12:00 ಗಂಟೆಗೆ ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ, ಸಚಿವ ಸಂಪುಟ ಸಭೆಯನ್ನು ಬೆಂಗಳೂರಿನ ವಿಧಾನ ಸೌಧದ ಸಚಿವ ಸಂಪುಟ ಸಭಾ ಮಂದಿರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸರ್ಕಾರದ ಅಪರ ಕಾರ್ಯದರ್ಶಿ ಆರ್. ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande