ಭದ್ರತಾ ಪಡೆಗಳಿಂದ ಕಿಶ್ತ್ವಾರ್‌ನಲ್ಲಿ ಭಯೋತ್ಪಾದಕರ ಶೋಧ ಕಾರ್ಯಾಚರಣೆ
ಜಮ್ಮು, 18 ಜೂನ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರು ಪ್ರದೇಶದ ಸಿಂಗ್‌ಪೋರಾ ಅರಣ್ಯದಲ್ಲಿ ಭಯೋತ್ಪಾದಕರು ಅಡಗಿರುವ ಕುರಿತು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಗೆ ನಡೆಸಿವೆ. ಪೊಲೀಸರು ಮತ್ತು ಸೇನೆಯು ಜಂಟಿಯಾಗಿ ಬೆಳಿಗ್ಗೆಯಿಂದ ಕ
Search


ಜಮ್ಮು, 18 ಜೂನ್ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರು ಪ್ರದೇಶದ ಸಿಂಗ್‌ಪೋರಾ ಅರಣ್ಯದಲ್ಲಿ ಭಯೋತ್ಪಾದಕರು ಅಡಗಿರುವ ಕುರಿತು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಗೆ ನಡೆಸಿವೆ.

ಪೊಲೀಸರು ಮತ್ತು ಸೇನೆಯು ಜಂಟಿಯಾಗಿ ಬೆಳಿಗ್ಗೆಯಿಂದ ಕಾರ್ಯಾಚರಣೆಯನ್ನು ಆರಂಭಿಸಿದ್ದು. ಶಂಕಿತ ಭಯೋತ್ಪಾದಕರ ಪತ್ತೆಗೆ ಪ್ರದೇಶವನ್ನು ಸುತ್ತುವರೆದು ಎಲ್ಲಾ ಹೊರನಡೆಯುವ ದಾರಿಗಳನ್ನು ತಡೆಗಟ್ಟಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande