ಸಂವಿಧಾನಕ್ಕೆ ಅಪಚಾರ ಬಗೆಯಲು ಕಾಂಗ್ರೆಸ್ ಸರ್ಕಾರ ಸಿದ್ದ:ಬಿಜೆಪಿ
ಬೆಂಗಳೂರು, 19 ಜೂನ್ (ಹಿ.ಸ.): ಆ್ಯಂಕರ್: ಧರ್ಮಾಧಾರಿತವಾಗಿ ಮೀಸಲಾತಿ ನೀಡಬಾರದು ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಿದ್ದರೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅದನ್ನು ಪದೇ ಪದೇ ಉಲ್ಲಂಘಿಸುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ. ವಸತಿ ಯೋಜನೆಯಡಿ ಮುಸ್ಲಿಮರಿಗೆ ಪ್ರತ್ಯೇಕವಾಗಿ 15% ಮೀಸ
ಸಂವಿಧಾನಕ್ಕೆ ಅಪಚಾರ ಬಗೆಯಲು ಕಾಂಗ್ರೆಸ್ ಸರ್ಕಾರ ಸಿದ್ದ:ಬಿಜೆಪಿ


ಬೆಂಗಳೂರು, 19 ಜೂನ್ (ಹಿ.ಸ.):

ಆ್ಯಂಕರ್:

ಧರ್ಮಾಧಾರಿತವಾಗಿ ಮೀಸಲಾತಿ ನೀಡಬಾರದು ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಿದ್ದರೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅದನ್ನು ಪದೇ ಪದೇ ಉಲ್ಲಂಘಿಸುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.

ವಸತಿ ಯೋಜನೆಯಡಿ ಮುಸ್ಲಿಮರಿಗೆ ಪ್ರತ್ಯೇಕವಾಗಿ 15% ಮೀಸಲಾತಿ ನೀಡಿರುವುದು ಸಂಪೂರ್ಣ ಸಂವಿಧಾನ ವಿರೋಧಿಯಾಗಿದೆ.

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಹೋಗಿ ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಂಡಿರುವ ಕಾಂಗ್ರೆಸ್, ಈ ವಿಷಯದಲ್ಲಿಯೂ ಸಹ ಛೀಮಾರಿ ಹಾಕಿಸಿಕೊಳ್ಳುತ್ತದೆ ಎಂದು ಬಿಜೆಪಿ ಹೇಳಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande