ಬೆಂಗಳೂರು, 19 ಜೂನ್ (ಹಿ.ಸ.):
ಆ್ಯಂಕರ್:
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿಯ 742 ಕೋಟಿಗಳ ಪರಿಷ್ಕೃತ ಅಂದಾಜಿಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆಯನ್ನು ನೀಡಿದೆ. 612 ಕೋಟಿ ರೂ.ಗಳ ವೆಚ್ಚವಿತ್ತು. ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa