ದೆಹಲಿಯಲ್ಲಿ ಇಂಡಿಗೊ ವಿಮಾನ ತುರ್ತು ಭೂಸ್ಪರ್ಶ
ನವದೆಹಲಿ, 19 ಜೂನ್ (ಹಿ.ಸ.) : ಆ್ಯಂಕರ್ : ದೆಹಲಿಯಿಂದ ಲೇಹ್​ಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ದೆಹಲಿಯಲ್ಲೇ ತುರ್ತು ಭೂಸ್ಪರ್ಶ ಮಾಡಿದೆ. ಇಂಡಿಗೋ ವಿಮಾನ 6E 2006 ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿ
Flight


ನವದೆಹಲಿ, 19 ಜೂನ್ (ಹಿ.ಸ.) :

ಆ್ಯಂಕರ್ : ದೆಹಲಿಯಿಂದ ಲೇಹ್​ಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ದೆಹಲಿಯಲ್ಲೇ ತುರ್ತು ಭೂಸ್ಪರ್ಶ ಮಾಡಿದೆ. ಇಂಡಿಗೋ ವಿಮಾನ 6E 2006 ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದ್ದು, ವಿಮಾನದಲ್ಲಿದ್ದ ಎಲ್ಲ 180 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ವಿಮಾನ ತುರ್ತು ಭೂಸ್ಪರ್ಶದ ಕುರಿತು ಇಂಡಿಗೋ ಸಂಸ್ಥೆ ವತಿಯಿಂದ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande