ಕೊಪ್ಪಳ : ಜೂ. 21 ರಂದು ವಿದ್ಯುತ್ ಗ್ರಾಹಕರ ಸಭೆ
ಕೊಪ್ಪಳ , 19 ಜೂನ್ (ಹಿ.ಸ.) ಆ್ಯಂಕರ್: ಜೆಸ್ಕಾಂ ಕೊಪ್ಪಳ ಉಪ-ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿದ್ಯುತ್‍ಚ್ಛಕ್ತಿ ಗ್ರಾಹಕರ ವಿದ್ಯುತ್‍ಚ್ಛಕ್ತಿಗೆ ಸಂಬಂಧಿಸಿದ ಅಹವಾಲುಗಳು ಮತ್ತು ಕುಂದು-ಕೊರತೆಗಳನ್ನು ಪರಿಹರಿಸಲು ಜೂನ್ 21 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳದ ಕಾರ್ಯ ಮತ್ತು ಪಾಲನಾ ಉಪ-ವಿಭಾಗ ಕಚೇ
ಕೊಪ್ಪಳ : ಜೂ. 21 ರಂದು ವಿದ್ಯುತ್ ಗ್ರಾಹಕರ ಸಭೆ


ಕೊಪ್ಪಳ , 19 ಜೂನ್ (ಹಿ.ಸ.)

ಆ್ಯಂಕರ್: ಜೆಸ್ಕಾಂ ಕೊಪ್ಪಳ ಉಪ-ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿದ್ಯುತ್‍ಚ್ಛಕ್ತಿ ಗ್ರಾಹಕರ ವಿದ್ಯುತ್‍ಚ್ಛಕ್ತಿಗೆ ಸಂಬಂಧಿಸಿದ ಅಹವಾಲುಗಳು ಮತ್ತು ಕುಂದು-ಕೊರತೆಗಳನ್ನು ಪರಿಹರಿಸಲು ಜೂನ್ 21 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳದ ಕಾರ್ಯ ಮತ್ತು ಪಾಲನಾ ಉಪ-ವಿಭಾಗ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದುಕೊರತೆಗಳ ಸಭೆಯನ್ನು ಆಯೋಜಿಸಲಾಗಿದೆ.

ಸಂಬಂಧಿಸಿದ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ವಿದ್ಯುತ್‍ಗೆ ಸಂಬಂಧಿಸಿದ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande