ಬೆಂಗಳೂರು, 19 ಜೂನ್ (ಹಿ.ಸ.):
ಆ್ಯಂಕರ್:ನಗರಾಭಿವೃದ್ಧಿ ಇಲಾಖೆಯಡಿ ರಾಯಚೂರು ಜಿಲ್ಲಾ ಕುರುಬರ ಸಂಘಕ್ಕೆ ಕನಕದಾಸ ಸಾರ್ವಜನಿಕ ಗ್ರಂಥಾಲಯ ನಿರ್ಮಿಸಲು ರಾಯಚೂರು ನಗರದ ಸಿಯತಲಾಬ್ ಬಡಲಾವಣೆಯಲ್ಲಿ ರಾಯಚೂರು ಮಹಾನಗರ ಪಾಲಿಕೆಗೆ ಸೇರಿದ 1200 ಚದರ ಅಡಿ ಅಳತೆಯ ಖಾಲಿ ನಿವೇಶನವನ್ನು ಶೇ 50 ರಷ್ಟು ರಿಯಾಯಿತಿ ದರದಲ್ಲಿ ಮಂಜೂರು ಮಾಡುವ ಬಗ್ಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa