ನಾಳೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ
ರಾಯಚೂರು , 19 ಜೂನ್ (ಹಿ.ಸ.) ಆ್ಯಂಕರ್: ಜೆಸ್ಕಾಂ ಗ್ರಾಮೀಣ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ವ್ಯಾಪ್ತಿಗೆ ಬರುವ 33/11 ಕೆವಿ ಚಂದ್ರಬಂಡ ಮತ್ತು ಜವಹಾರನಗರ ವಿದ್ಯುತ್ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಜೂನ್ 20ರ ಬೆಳಗ್ಗೆ 10 ಗಂಟೆಯಿಂದ ಸಂಜೆ 04 ಗಂಟೆವರೆಗೆ
ನಾಳೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ


ರಾಯಚೂರು , 19 ಜೂನ್ (ಹಿ.ಸ.)

ಆ್ಯಂಕರ್: ಜೆಸ್ಕಾಂ ಗ್ರಾಮೀಣ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ವ್ಯಾಪ್ತಿಗೆ ಬರುವ 33/11 ಕೆವಿ ಚಂದ್ರಬಂಡ ಮತ್ತು ಜವಹಾರನಗರ ವಿದ್ಯುತ್ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಜೂನ್ 20ರ ಬೆಳಗ್ಗೆ 10 ಗಂಟೆಯಿಂದ ಸಂಜೆ 04 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಗ್ರಾಮೀಣ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande