ಬೆಂಗಳೂರು, 02 ಜೂನ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನ ಸೌಧದ ಬ್ಯಾಂಕ್ವೆಟ್ ನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಭಾನು ಮುಸ್ತಾಕ್ ಹಾಗೂ ಶ್ರೀಮತಿ ದೀಪಾ ಭಾಸ್ತಿ ರವರಿಗೆ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa