ಕಂಕೇರ್, 20 ಜೂನ್ (ಹಿ.ಸ.) :
ಆ್ಯಂಕರ್ : ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ಅಮಟೋಲಾ ಮತ್ತು ಕಲ್ಪರ್ ಗ್ರಾಮಗಳ ಮಧ್ಯದ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮಹಿಳಾ ನಕ್ಸಲೀಯ ವಾದಿ ಸಾವನ್ನಪ್ಪಿದ್ದಾಳೆ ಎಂದು ಬಸ್ತಾರ್ ಐಜಿ ಸುಂದರರಾಜ್ ಪಿ. ತಿಳಿಸಿದ್ದಾರೆ.
ನಕ್ಸಲರ ಓಡಾಟದ ಮಾಹಿತಿ ಮೇರೆಗೆ, ಡಿಆರ್‌ಜಿ ಮತ್ತು ಬಿಎಸ್‌ಎಫ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು. ಗುಂಡಿನ ಚಕಮಕಿ ಮುಂದುವರೆದಿದೆ ಕಾರ್ಯಾಚರಣೆ ಪೂರ್ಣಗೊಂಡ ನಂತರ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa