ಆಸ್ಟ್ರೇಲಿಯಾ ತಂಡದಿಂದ ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್ ಹೊರಗೆ
ಮೆಲ್ಬರ್ನ್, 20 ಜೂನ್ (ಹಿ.ಸ.) : ಆ್ಯಂಕರ್ : ಜೂನ್ 25ರಿಂದ ಬಾರ್ಬಡೋಸ್‌ನಲ್ಲಿ ಆರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಬೃಹತ್ ಹಿನ್ನಡೆ ಉಂಡಾಗಿದೆ. ಮುಖ್ಯ ಬ್ಯಾಟ್ಸ್‌ಮನ್‌ಗಳಾದ ಮಾರ್ನಸ್ ಲ್ಯಾಬುಶೇನ್ ಮತ್ತು ಸ್ಟೀವ್ ಸ್ಮಿತ್ ಅವರು ಪಂದ್ಯಕ್ಕೆ
Cricket


ಮೆಲ್ಬರ್ನ್, 20 ಜೂನ್ (ಹಿ.ಸ.) :

ಆ್ಯಂಕರ್ : ಜೂನ್ 25ರಿಂದ ಬಾರ್ಬಡೋಸ್‌ನಲ್ಲಿ ಆರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಬೃಹತ್ ಹಿನ್ನಡೆ ಉಂಡಾಗಿದೆ. ಮುಖ್ಯ ಬ್ಯಾಟ್ಸ್‌ಮನ್‌ಗಳಾದ ಮಾರ್ನಸ್ ಲ್ಯಾಬುಶೇನ್ ಮತ್ತು ಸ್ಟೀವ್ ಸ್ಮಿತ್ ಅವರು ಪಂದ್ಯಕ್ಕೆ ಲಭ್ಯವಿರುವುದಿಲ್ಲ.

ಮಾರ್ನಸ್ ಲ್ಯಾಬುಶೇನ್ ಇತ್ತೀಚಿನ ಕಳಪೆ ಪ್ರದರ್ಶನದ ಕಾರಣದಿಂದ ಕೈಬಿಡಲಾಗಿದೆ.

ಸ್ಟೀವ್ ಸ್ಮಿತ್ ಬೆರಳಿಗೆ ಗಾಯಗೊಂಡಿದ್ದು, ವಿಶ್ರಾಂತಿಯ ಅವಶ್ಯಕತೆ ಹಿನ್ನೆಲೆಯಲ್ಲಿ ತಂಡದಿಂದ ಹೊರಗುಳಿಯಲ್ಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande