ಬಿಹಾರದಲ್ಲಿ ಪ್ರಧಾನಿ ಮೋದಿ ಬೃಹತ್ ರ‍್ಯಾಲಿ
ಪಾಟ್ನಾ, 20 ಜೂನ್ (ಹಿ.ಸ.) : ಆ್ಯಂಕರ್ : ಬಿಹಾರದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಿವಾನ್ ಜಿಲ್ಲೆಯ ಜಸೋಲಿಯಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಮಹಾಮೈತ್ರಿ ಬಲವಾದ ಕ್ಷೇತ್ರವಿರುವ ಈ ಪ್ರದೇಶದಲ್ಲಿ ಬಿಜೆಪಿ ತನ್ನ ಬೇರೂರ
Pm


ಪಾಟ್ನಾ, 20 ಜೂನ್ (ಹಿ.ಸ.) :

ಆ್ಯಂಕರ್ : ಬಿಹಾರದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಿವಾನ್ ಜಿಲ್ಲೆಯ ಜಸೋಲಿಯಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.

ಮಹಾಮೈತ್ರಿ ಬಲವಾದ ಕ್ಷೇತ್ರವಿರುವ ಈ ಪ್ರದೇಶದಲ್ಲಿ ಬಿಜೆಪಿ ತನ್ನ ಬೇರೂರಲು ಪ್ರಯತ್ನಿಸುತ್ತಿದ್ದು, ಪ್ರಧಾನಿ ₹5,736 ಕೋಟಿ ರೂಪಾಯಿಯ 22 ಅಭಿವೃದ್ಧಿ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande