ಮಧ್ಯ ಪ್ರದೇಶಕ್ಕೆ ಕೇಂದ್ರ ಸಚಿವ ಗಡ್ಕರಿ
ಸಾಗರ್,20 ಜೂನ್ (ಹಿ.ಸ.) : ಆ್ಯಂಕರ್ : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು ಮಧ್ಯಪ್ರದೇಶದ ಸಾಗರ್ ಜಿಲ್ಲೆಗೆ ಭೇಟಿಯನ್ನು ನೀಡುತ್ತಿದ್ದಾರೆ. ಅವರು ಡಾ. ಹರಿಸಿಂಗ್ ಗೌರ್ ವಿಶ್ವವಿದ್ಯಾಲಯದ 33ನೇ ಘಟಿಕೋತ್ಸವದಲ್ಲಿ ಭಾಗವಹಿಸುತ್ತಿದ್ದು, ನಂತರ ಅನೇಕ ಸ್ಥಳೀಯ ಕಾ
Ghadkari


ಸಾಗರ್,20 ಜೂನ್ (ಹಿ.ಸ.) :

ಆ್ಯಂಕರ್ : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು ಮಧ್ಯಪ್ರದೇಶದ ಸಾಗರ್ ಜಿಲ್ಲೆಗೆ ಭೇಟಿಯನ್ನು ನೀಡುತ್ತಿದ್ದಾರೆ.

ಅವರು ಡಾ. ಹರಿಸಿಂಗ್ ಗೌರ್ ವಿಶ್ವವಿದ್ಯಾಲಯದ 33ನೇ ಘಟಿಕೋತ್ಸವದಲ್ಲಿ ಭಾಗವಹಿಸುತ್ತಿದ್ದು, ನಂತರ ಅನೇಕ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande