ತಾಲೂಕು ಕಚೇರಿಗಳಲ್ಲಿ ಡಿಜಿಟಲ್ ಭೂ ದಾಖಲೆಗಳ ವಿತರಣೆ
ಹೊಸಪೇಟೆ, 21 ಜೂನ್ (ಹಿ.ಸ.) : ಆ್ಯಂಕರ್ : ವಿಜಯನಗರ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಲ್ಲಿ ಡಿಜಿಟಲ್ ಭೂ ದಾಖಲೆಗಳ ವಿತರಣೆ ಮೂಲಕ ಸಾರ್ವಜನಿಕರಿಗೆ ದಾಖಲೆಗಳನ್ನು ಒದಗಿಸುವ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಜಿಲ್ಲೆಯಲ್ಲಿ ಜೂನ್ 2025 ರಿಂದ ಡಿಜಿಟಲ್ ಭೂ ದಾಖಲೆಗಳನ್ನು ನೀಡಲಾಗುತ್ತಿದೆ. ಎಲ
ತಾಲೂಕು ಕಚೇರಿಗಳಲ್ಲಿ ಡಿಜಿಟಲ್ ಭೂ ದಾಖಲೆಗಳ ವಿತರಣೆ


ಹೊಸಪೇಟೆ, 21 ಜೂನ್ (ಹಿ.ಸ.) :

ಆ್ಯಂಕರ್ : ವಿಜಯನಗರ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಲ್ಲಿ ಡಿಜಿಟಲ್ ಭೂ ದಾಖಲೆಗಳ ವಿತರಣೆ ಮೂಲಕ ಸಾರ್ವಜನಿಕರಿಗೆ ದಾಖಲೆಗಳನ್ನು ಒದಗಿಸುವ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಜಿಲ್ಲೆಯಲ್ಲಿ ಜೂನ್ 2025 ರಿಂದ ಡಿಜಿಟಲ್ ಭೂ ದಾಖಲೆಗಳನ್ನು ನೀಡಲಾಗುತ್ತಿದೆ. ಎಲ್ಲಾ ಸಾರ್ವಜನಿಕರು ಈ ವ್ಯವಸ್ಥೆಯನ್ನು ಉಪಯೋಗಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande