ನವದೆಹಲಿ, 23 ಜೂನ್ (ಹಿ.ಸ.) :
ಆ್ಯಂಕರ್ : ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ದರವು ₹1,00,740 ರಿಂದ ₹1,00,890 ರ ವರೆಗೆ ಹಾಗೂ 22 ಕ್ಯಾರೆಟ್ ಚಿನ್ನದ ದರವು ₹92,340 ರಿಂದ ₹92,490 ರವರೆಗೆ ಮಾರಾಟವಾಗುತ್ತಿದೆ.
ಬೆಳ್ಳಿಯ ದರದಲ್ಲೂ ಇಳಿಕೆ ಕಾಣಿಸಿಕೊಂಡಿದ್ದು, ದೆಹಲಿಯಲ್ಲಿ ಬೆಳ್ಳಿ ₹1,09,900 ಪ್ರತಿ ಕಿಲೋಗ್ರಾಂಗೆ ಮಾರಾಟವಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa