ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆ
ದಾವಣಗೆರೆ, 23 ಜೂನ್ (ಹಿ.ಸ.) : ಆ್ಯಂಕರ್ : ದಾವಣಗೆರೆ ಜಿಲ್ಲೆಯ ಇಲಾಖೆಗಳಿಂದ ಪ.ಜಾತಿ ಉಪಯೋಜನೆ, ಬುಡಕಟ್ಟು ಉಪಯೋಜನೆಯ ಅಭಿವೃದ್ದಿ ಕಾರ್ಯಕ್ರಮಗಳ ಕುರಿತು ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜೂನ್ 30 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇ
ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆ


ದಾವಣಗೆರೆ, 23 ಜೂನ್ (ಹಿ.ಸ.) :

ಆ್ಯಂಕರ್ : ದಾವಣಗೆರೆ ಜಿಲ್ಲೆಯ ಇಲಾಖೆಗಳಿಂದ ಪ.ಜಾತಿ ಉಪಯೋಜನೆ, ಬುಡಕಟ್ಟು ಉಪಯೋಜನೆಯ ಅಭಿವೃದ್ದಿ ಕಾರ್ಯಕ್ರಮಗಳ ಕುರಿತು ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜೂನ್ 30 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ನಾಗರಾಜ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande