ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಎರಡನೇ ತ್ರೈಮಾಸಿಕ ಸಭೆ
ದಾವಣಗೆರೆ, 23 ಜೂನ್ (ಹಿ.ಸ.) : ಆ್ಯಂಕರ್ : ಪ್ರಸಕ್ತ ಸಾಲಿನ ದಾವಣಗೆರೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಎರಡನೇ ತ್ರೈಮಾಸಿಕ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜೂನ್ 26 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇ
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಎರಡನೇ ತ್ರೈಮಾಸಿಕ ಸಭೆ


ದಾವಣಗೆರೆ, 23 ಜೂನ್ (ಹಿ.ಸ.) :

ಆ್ಯಂಕರ್ : ಪ್ರಸಕ್ತ ಸಾಲಿನ ದಾವಣಗೆರೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಎರಡನೇ ತ್ರೈಮಾಸಿಕ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜೂನ್ 26 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ನಾಗರಾಜ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande