ಶ್ಯಾಮ ಪ್ರಸಾದ್ ಮುಖರ್ಜಿ ಸ್ಮೃತಿದಿನ
ಶಿವಮೊಗ್ಗ, 23 ಜೂನ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಬಿಜೆಪಿ ಕಚೇರಿಯಲ್ಲಿ ಜನ ಸಂಘ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಸ್ಮೃತಿದಿನ ಮತ್ತು ಜಗನ್ನಾಥ್ ರಾವ್ ಜೋಶಿ ಅವರ ಜನ್ಮಸ್ಮರಣೆಯ ಅಂಗವಾಗಿ ಗೌರವ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಇಬ್ಬರೂ ಭಾವಚಿತ್ರಗಳಿಗೆ ಬಿಜ
Byv


ಶಿವಮೊಗ್ಗ, 23 ಜೂನ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಬಿಜೆಪಿ ಕಚೇರಿಯಲ್ಲಿ ಜನ ಸಂಘ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಸ್ಮೃತಿದಿನ ಮತ್ತು ಜಗನ್ನಾಥ್ ರಾವ್ ಜೋಶಿ ಅವರ ಜನ್ಮಸ್ಮರಣೆಯ ಅಂಗವಾಗಿ ಗೌರವ ಸಮಾರಂಭ ನಡೆಯಿತು.

ಈ ಸಂದರ್ಭದಲ್ಲಿ ಇಬ್ಬರೂ ಭಾವಚಿತ್ರಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪುಷ್ಪ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಅಧ್ಯಕ್ಷ ಹನುಮಂತಪ್ಪ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗುರುಮೂರ್ತಿ ಸೇರಿದಂತೆ ಪಕ್ಷದ ಹಲವಾರು ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande