ನವದೆಹಲಿ, 24 ಜೂನ್ (ಹಿ.ಸ.) :
ಆ್ಯಂಕರ್ : ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ 11.20ಕ್ಕೆ ರಾಷ್ಟ್ರಪತಿಗಳನ್ನು ಭೇಟಿ ಮಾಡಲಿದ್ದು, ನಂತರ ಸಂಜೆ 4.50ಕ್ಕೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಭೇಟಿ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa