ವೈದ್ಯರ ನೇಮಕಾತಿಗೆ ನೇರ ಸಂದರ್ಶನ
ಹಾಸನ, 24 ಜೂನ್ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಮ್ಮ ಕ್ಲಿನಿಕ್ ಯೋಜನೆಯಡಿ ಖಾಲಿ ಇರುವ ಎಂ.ಬಿ.ಬಿ.ಎಸ್ ಹಾಗೂ ತಜ್ಞ ವೈದ್ಯರ ಗುತ್ತಿಗೆ ಹುದ್ದೆಗಳನ್ನು ಭರ್ತಿ ಮಾಡಲು ಜೂನ್ ೩೦ ಸೋಮವಾರ ಬೆಳಿಗ್ಗೆ 10.30ಕ್ಕೆ ಜಿಲ್ಲಾ ಆರೋಗ್ಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ
ವೈದ್ಯರ ನೇಮಕಾತಿಗೆ ನೇರ ಸಂದರ್ಶನ


ಹಾಸನ, 24 ಜೂನ್ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಮ್ಮ ಕ್ಲಿನಿಕ್ ಯೋಜನೆಯಡಿ ಖಾಲಿ ಇರುವ ಎಂ.ಬಿ.ಬಿ.ಎಸ್ ಹಾಗೂ ತಜ್ಞ ವೈದ್ಯರ ಗುತ್ತಿಗೆ ಹುದ್ದೆಗಳನ್ನು ಭರ್ತಿ ಮಾಡಲು ಜೂನ್ ೩೦ ಸೋಮವಾರ ಬೆಳಿಗ್ಗೆ 10.30ಕ್ಕೆ ಜಿಲ್ಲಾ ಆರೋಗ್ಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ದಾಖಲೆಗಳೊಂದಿಗೆ ಹಾಜರಾಗಬೇಕು. ತಜ್ಞರಿಗೆ ಮಾಸಿಕ ವೇತನ ₹1,40,000 ಹಾಗೂ ಎಂ.ಬಿ.ಬಿ.ಎಸ್ ವೈದ್ಯರಿಗೆ ₹75,000 ನಿಗದಿಯಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರ್ ಸಿಎಚ್ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande