ಸುರ್ಜೇವಾಲ-ಸಿದ್ದರಾಮಯ್ಯ ಭೇಟಿ
ನವದೆಹಲಿ, 24 ಜೂನ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ,ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚಿಸಿದರು. ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಹೆಚ್.ಸಿ.ಮಹದೇವಪ್ಪ,
Meet


ನವದೆಹಲಿ, 24 ಜೂನ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ,ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚಿಸಿದರು.

ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande