ಲಾರಿ ಡಿಕ್ಕಿಯಾಗಿ ಉರುಳಿ ಬಿದ್ದ ಖಾಸಗಿ‌ ಬಸ್
ಯಲ್ಲಾಪುರ, 25 ಜೂನ್ (ಹಿ.ಸ.) : ಆ್ಯಂಕರ್ : ಲಾರಿಗೆ ಡಿಕ್ಕಿಯಾಗಿ ಉರುಳಿ ಬಿದ್ದ ಖಾಸಗಿ ಬಸ್​ನಲ್ಲಿದ್ದ ಸುಮಾರು 25 ಪ್ರಯಾಣಿಕರು ಪ್ರಾಣಾಪಾಯದಿಂದ‌ ಪಾರಾದ ಘಟನೆ ಕಾರವಾರ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲು ಘಟ್ಟದಲ್ಲಿ ನಡೆದಿದೆ. ಬಸ್ ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿತ್ತು. ಅಪಘಾತದಲ್ಲಿ ಲಾರಿ
Accident


ಯಲ್ಲಾಪುರ, 25 ಜೂನ್ (ಹಿ.ಸ.) :

ಆ್ಯಂಕರ್ : ಲಾರಿಗೆ ಡಿಕ್ಕಿಯಾಗಿ ಉರುಳಿ ಬಿದ್ದ ಖಾಸಗಿ ಬಸ್​ನಲ್ಲಿದ್ದ ಸುಮಾರು 25 ಪ್ರಯಾಣಿಕರು ಪ್ರಾಣಾಪಾಯದಿಂದ‌ ಪಾರಾದ ಘಟನೆ ಕಾರವಾರ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲು ಘಟ್ಟದಲ್ಲಿ ನಡೆದಿದೆ.

ಬಸ್ ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿತ್ತು. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande