ನವದೆಹಲಿ, 25 ಜೂನ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ ವೇಳೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಮುಖ್ಯಮಂತ್ರಿ ಜೊತೆಗಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa