ತಳಕಲ್ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಯುಜಿಸಿಇಟಿ 2025ರ ಸೀಟು ಹಂಚಿಕೆ ಮಂಥನ
ಕೊಪ್ಪಳ, 25 ಜೂನ್ (ಹಿ.ಸ.) : ಆ್ಯಂಕರ್ : ತಳಕಲ್ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವತಿಯಿಂದ ಯುಜಿಸಿಇಟಿ 2025ರ ಸೀಟು ಹಂಚಿಕೆ ಮಂಥನ ಕಾರ್ಯಕ್ರಮವನ್ನು ಜೂನ್ 28ರಂದು ಬೆಳಿಗ್ಗೆ 9-30 ರಿಂದ ಮದ್ಯಾಹ್ನ 1-30ರ ವರೆಗೆ ತಳಕಲ್ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ತಳಕಲ್ ಸರ್
ತಳಕಲ್ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಯುಜಿಸಿಇಟಿ 2025ರ ಸೀಟು ಹಂಚಿಕೆ ಮಂಥನ


ಕೊಪ್ಪಳ, 25 ಜೂನ್ (ಹಿ.ಸ.) :

ಆ್ಯಂಕರ್ : ತಳಕಲ್ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವತಿಯಿಂದ ಯುಜಿಸಿಇಟಿ 2025ರ ಸೀಟು ಹಂಚಿಕೆ ಮಂಥನ ಕಾರ್ಯಕ್ರಮವನ್ನು ಜೂನ್ 28ರಂದು ಬೆಳಿಗ್ಗೆ 9-30 ರಿಂದ ಮದ್ಯಾಹ್ನ 1-30ರ ವರೆಗೆ ತಳಕಲ್ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ತಳಕಲ್ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರು ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಯುಜಿಸಿಇಟಿ-2025ರ ಕುರಿತು ತಿಳುವಳಿಕೆ ನೀಡಲು ಈ ಕಾರ್ಯಾಗಾರವನ್ನು ಏರ್ಪಡಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ಪ್ರಾಚಾರ್ಯರು - 8073332764, ವಿಭಾಗಾಧಿಕಾರಿಗಳು 9482402763, 8317465500, 9035963363, 9901781858, 9731232917 ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande