ಅಡ್ವೊಕೇಟ್ ಜನರಲ್‌ಗಳ ಕಾರ್ಯನಿರ್ವಹಣಾ ಸಭೆ
ಬೆಂಗಳೂರು, 26 ಜೂನ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಕಾರ್ಯನಿರ್ವಹಣಾ ಸಭೆ ನಡೆಸಿದರು. ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಅ
Meeting


ಬೆಂಗಳೂರು, 26 ಜೂನ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಕಾರ್ಯನಿರ್ವಹಣಾ ಸಭೆ ನಡೆಸಿದರು. ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವೊಕೇಟ್‌ ಜನರಲ್ ಶಶಿಕಿರಣ್‌ ಶೆಟ್ಟಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳು ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande