ಕೆಆರ್ ಎಸ್ ಜಲಾಶಯಕ್ಕೆ ಸೋಮವಾರ ಮುಖ್ಯಮಂತ್ರಿ ಬಾಗಿನ
ಬೆಂಗಳೂರು, 27 ಜೂನ್ (ಹಿ.ಸ.) : ಆ್ಯಂಕರ್ : 1940ರ ಬಳಿಕ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಭರ್ತಿಯಾಗಿರುವ ಕೃಷ್ಣರಾಜ ಸಾಗರ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಬಾಗಿನ ಅರ್ಪಣೆ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ
Cm


ಬೆಂಗಳೂರು, 27 ಜೂನ್ (ಹಿ.ಸ.) :

ಆ್ಯಂಕರ್ : 1940ರ ಬಳಿಕ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಭರ್ತಿಯಾಗಿರುವ ಕೃಷ್ಣರಾಜ ಸಾಗರ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಬಾಗಿನ ಅರ್ಪಣೆ ಮಾಡಲಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

1940ರ ಬಳಿಕ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಭರ್ತಿಯಾಗಿರುವ ಜಲಾಶಯದಲ್ಲಿ ನೀರಿನ ಮಟ್ಟ 124 ಅಡಿ ತಲುಪಿರುವುದು ವಿಶೇಷವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande