ಪೋಲಿಸ್ ಇಲಾಖೆ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು, 27 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲ
Meeting


ಬೆಂಗಳೂರು, 27 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ, ಹಿರಿಯ ಐಎಎಸ್ ಅಧಿಕಾರಿ ಗೌರವ ಗುಪ್ತಾ, ಸಿಐಡಿ ಸೈಬರ್ ಅಪರಾಧಗಳು ಮತ್ತು ಮಾದಕ ವಸ್ತು ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ.ಪ್ರಣವ್ ಮಹಾಂತಿ, ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯ ಡಿಜಿ ಪ್ರಶಾಂತ್ ಕುಮಾರ್ ಠಾಕೂರ್, ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಡಿಜಿ ಮಾಲಿನಿ ಕೃಷ್ಣಮೂರ್ತಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಹಾಗೂ ರಾಜ್ಯದ ಎಲ್ಲ ವಲಯಗಳ ಐಜಿಪಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande