ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಜಗಳವಿಲ್ಲ : ಸಿದ್ದರಾಮಯ್ಯ
ಬೆಂಗಳೂರು, 27 ಜೂನ್ (ಹಿ.ಸ) : ಆ್ಯಂಕರ್ : ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಜಗಳ ಇರುವ ಬಗ್ಗೆ ಮಾಧ್ಯಮಗಳು ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿ
ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಜಗಳವಿಲ್ಲ : ಸಿದ್ದರಾಮಯ್ಯ


ಬೆಂಗಳೂರು, 27 ಜೂನ್ (ಹಿ.ಸ) :

ಆ್ಯಂಕರ್ : ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಜಗಳ ಇರುವ ಬಗ್ಗೆ ಮಾಧ್ಯಮಗಳು ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು.

ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಸಚಿವ ರಾಜಣ್ಣ ಅವರ ಹೇಳಿಕೆಯನ್ನು ನಿರ್ಲಕ್ಷಿಸುವುದು ಒಳ್ಳೆಯದು ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande