ಡಿಜಿಟಲ್ ಗ್ರಂಥಾಲಯಕ್ಕೆ ಸ್ಥಳ ಪರಿಶೀಲನೆ
ಗೋಕಾಕ, 28 ಜೂನ್ (ಹಿ.ಸ.): ಆ್ಯಂಕರ್:ಬೆಳಗಾವಿ ಜಿಲ್ಲೆಯ ಗೋಕಾಕ‌ ನಗರದಲ್ಲಿ ನಿರ್ಮಿಸಲು ಯೋಜಿಸಿರುವ ಡಿಜಿಟಲ್ ಗ್ರಂಥಾಲಯಕ್ಕಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಸ್ಥಳಗಳ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ---------------
Visit


ಗೋಕಾಕ, 28 ಜೂನ್ (ಹಿ.ಸ.):

ಆ್ಯಂಕರ್:ಬೆಳಗಾವಿ ಜಿಲ್ಲೆಯ ಗೋಕಾಕ‌ ನಗರದಲ್ಲಿ ನಿರ್ಮಿಸಲು ಯೋಜಿಸಿರುವ ಡಿಜಿಟಲ್ ಗ್ರಂಥಾಲಯಕ್ಕಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಸ್ಥಳಗಳ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande