ನಾಡಹಬ್ಬ ಮೈಸೂರು ದಸರಾ ಪೂರ್ವ ಸಭೆ
ಬೆಂಗಳೂರು, 28 ಜೂನ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ವಿಧಾನ ಸೌಧ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಸಭೆಯಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್‌, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಅಪರ ಮುಖ್ಯ ಕಾರ್ಯದರ್
Meeting


ಬೆಂಗಳೂರು, 28 ಜೂನ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ವಿಧಾನ ಸೌಧ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದರು.

ಸಭೆಯಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್‌, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಜಿ.ಟಿ.ದೇವೇಗೌಡ, ರಮೇಶ್‌ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ,, ತನ್ವೀರ್‌ ಸೇಠ್, ಡಾ.ಯತೀಂದ್ರ ಎಸ್‌, ಡಾ.ಡಿ.ತಿಮ್ಮಯ್ಯ, ಅನಿಲ್‌ ಕುಮಾರ್, ಎ.ಆರ್.ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್‌ ಗೌಡ, ದರ್ಶನ್‌ ಧ್ರುವನಾರಾಯಣ, ಡಾ.ಮಾನಸ, ಪುಷ್ಪಾ ಅಮರನಾಥ್, ಅಯೂಬ್‌ ಖಾನ್ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande