ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ ಸ್ಥಾಪನೆಗೆ ಕ್ರಮ:ಜಾರ್ಜ
ಬೆಂಗಳೂರು, 28 ಜೂನ್ (ಹಿ.ಸ.): ಆ್ಯಂಕರ್:ರಾಜ್ಯದ ಎಲ್ಲಾ ಸೌರ ವಿದ್ಯುತ್‌ ಉತ್ಪಾದನಾ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆಯನ್ನು ಸ್ಥಾಪಿಸಲಾಗುವುದು. ಇದರಿಂದ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ವಿದ್ಯುತ್‌ ಅನ್ನು ಸಂಗ್ರಹಿಸಿ ಅಗತ್ಯವಿದ್ದಾಗ ಪೂರೈಸಲು ಅನುಕೂಲವಾಗುತ್ತದೆ ಎಂದು ಇಂಧನ ಸಚಿವರಾದ ಕೆ.
ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ ಸ್ಥಾಪನೆಗೆ ಕ್ರಮ:ಜಾರ್ಜ


ಬೆಂಗಳೂರು, 28 ಜೂನ್ (ಹಿ.ಸ.):

ಆ್ಯಂಕರ್:ರಾಜ್ಯದ ಎಲ್ಲಾ ಸೌರ ವಿದ್ಯುತ್‌ ಉತ್ಪಾದನಾ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆಯನ್ನು ಸ್ಥಾಪಿಸಲಾಗುವುದು. ಇದರಿಂದ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ವಿದ್ಯುತ್‌ ಅನ್ನು ಸಂಗ್ರಹಿಸಿ ಅಗತ್ಯವಿದ್ದಾಗ ಪೂರೈಸಲು ಅನುಕೂಲವಾಗುತ್ತದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande