ದಾವಣಗೆರೆ, 29 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ನಾನಾ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್‍ಸೈಟ್ www.kacdc.karnataka.com ಮುಖಾಂತರ ಆಗಸ್ಟ್ 31 ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ 08192-230934 ನ್ನು ಸಂಪರ್ಕಿಸಬಹುದೆಂದು ದಾವಣಗೆರೆ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa