ಚಾರ್‌ಧಾಮ್ ಯಾತ್ರೆ ತಾತ್ಕಾಲಿಕ ಸ್ಥಗಿತ
ಡೆಹ್ರಾಡೂನ್, 29 ಜೂನ್ (ಹಿ.ಸ.) : ಆ್ಯಂಕರ್ : ಉತ್ತರಾಖಂಡದಲ್ಲಿ ನಿರಂತರ ಭಾರೀ ಮಳೆಯ ಹಿನ್ನೆಲೆಯಲ್ಲಿ ಭೂಕುಸಿತದ ಅಪಾಯ ಎದುರಾಗಿದ್ದು, ಚಾರ್‌ಧಾಮ್ ಯಾತ್ರೆಯನ್ನು ಒಂದು ದಿನದ ಮಟ್ಟಿಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜೀವ ಮತ್ತು ಆಸ್ತಿಯ ರಕ್ಷಣೆಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆ
ಚಾರ್‌ಧಾಮ್ ಯಾತ್ರೆ ತಾತ್ಕಾಲಿಕ ಸ್ಥಗಿತ


ಡೆಹ್ರಾಡೂನ್, 29 ಜೂನ್ (ಹಿ.ಸ.) :

ಆ್ಯಂಕರ್ : ಉತ್ತರಾಖಂಡದಲ್ಲಿ ನಿರಂತರ ಭಾರೀ ಮಳೆಯ ಹಿನ್ನೆಲೆಯಲ್ಲಿ ಭೂಕುಸಿತದ ಅಪಾಯ ಎದುರಾಗಿದ್ದು, ಚಾರ್‌ಧಾಮ್ ಯಾತ್ರೆಯನ್ನು ಒಂದು ದಿನದ ಮಟ್ಟಿಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜೀವ ಮತ್ತು ಆಸ್ತಿಯ ರಕ್ಷಣೆಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಸರಕಾರ ತಿಳಿಸಿದೆ.

ಪರಿಸ್ಥಿತಿ ಎದುರಿಸಲು ಪರಿಹಾರ ಮತ್ತು ರಕ್ಷಣಾ ತಂಡಗಳನ್ನು ಸಜ್ಜುಗೊಳಿಸಲಾಗಿದೆ. ಹವಾಮಾನ ಮತ್ತು ರಸ್ತೆಗಳ ಸ್ಥಿತಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಸರಕಾರ ನೀಡುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ಭಕ್ತರಿಗೆ ಸರಕಾರ ವಿನಂತಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande