ಬೆಂಗಳೂರು, 29 ಜೂನ್ (ಹಿ.ಸ.) :
ಆ್ಯಂಕರ್ : ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ಇಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕರಾದ ಬಸವರಾಜ ಮತ್ತಿಮೂಡ್, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa