ಜವಾಹರ ನವೋದಯ ವಿದ್ಯಾಲಯ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
ಕೂಡ್ಲಿಗಿ, 03 ಜೂನ್ (ಹಿ.ಸ.) : ಆ್ಯಂಕರ್ : ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಜುಲೈ 29 ರ ವರೆಗೆ ವಿಸ್ತರಿಸಲಾಗಿದೆ. ಪ್ರವೇಶ ಪರೀಕ್ಷೆಯು ಡಿಸೆಂಬರ್ 13 ರಂದು ನಡೆ
ಜವಾಹರ ನವೋದಯ ವಿದ್ಯಾಲಯ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ


ಕೂಡ್ಲಿಗಿ, 03 ಜೂನ್ (ಹಿ.ಸ.) :

ಆ್ಯಂಕರ್ : ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಜುಲೈ 29 ರ ವರೆಗೆ ವಿಸ್ತರಿಸಲಾಗಿದೆ.

ಪ್ರವೇಶ ಪರೀಕ್ಷೆಯು ಡಿಸೆಂಬರ್ 13 ರಂದು ನಡೆಯಲಿದ್ದು, ಆಸಕ್ತರು ಆನ್ ಲೈನ್ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande