ಜೂ.೨೭ರಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಭೂಮಿ ಪೂಜೆ
ಬೆಂಗಳೂರು, 03 ಜೂನ್ (ಹಿ.ಸ.) : ಆ್ಯಂಕರ್ : ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಬೆಂಗಳೂರಿನ ಸುಮ್ಮನಹಳ್ಳಿ ಬಳಿ 5 ಎಕರೆ ಜಾಗವನ್ನು ನಿಗದಿ ಮಾಡಿದ್ದು, ಜೂನ್ 27ರಂದು ಕೆಂಪೇಗೌಡ ಜಯಂತಿ ಅಂಗವಾಗಿ ಅಂದೇ ಭೂಮಿ ಪೂಜೆ ಮಾಡಲು ತೀರ್ಮಾನಿಸಿದ್ದೇವೆ ಎಂದು ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹ
Dks


ಬೆಂಗಳೂರು, 03 ಜೂನ್ (ಹಿ.ಸ.) :

ಆ್ಯಂಕರ್ : ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಬೆಂಗಳೂರಿನ ಸುಮ್ಮನಹಳ್ಳಿ ಬಳಿ 5 ಎಕರೆ ಜಾಗವನ್ನು ನಿಗದಿ ಮಾಡಿದ್ದು, ಜೂನ್ 27ರಂದು ಕೆಂಪೇಗೌಡ ಜಯಂತಿ ಅಂಗವಾಗಿ ಅಂದೇ ಭೂಮಿ ಪೂಜೆ ಮಾಡಲು ತೀರ್ಮಾನಿಸಿದ್ದೇವೆ ಎಂದು ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಜಮೀನನ್ನು ವೀಕ್ಷಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande