ಬೆಂಗಳೂರು, 03 ಜೂನ್ (ಹಿ.ಸ.) :
ಆ್ಯಂಕರ್ : ಕನ್ನಡ ವಿರೋಧಿ ಹೇಳಿಕೆ ನೀಡಿ ಕ್ಷಮೆ ಕೇಳದೆ ಬಹುಭಾಷಾ ನಟ
ಕಮಲ್ ಹಾಸನ್ ಮೊಂಡಾಟ ಮುಂದುವರೆಸಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸಭೆ ಇಂದು ನಡೆಯಲಿದೆ.
ಈ ವೇಳೆ ಕಮಲ್ ಹಾಸನ್ ಅವರ 'ಥಗ್ ಲೈಫ್' ಚಿತ್ರ ಬಿಡುಗಡೆಗೆ ಕರ್ನಾಟಕದಲ್ಲಿ ಅವಕಾಶ ನೀಡದಿರುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa