ಜೂ.5 ರಂದು ಹುಬ್ಬಳ್ಳಿ ತಾಲ್ಲೂಕು ಪಂಚಾಯತ ಸಾಮಾನ್ಯ ಸಭೆ
ಹುಬ್ಬಳ್ಳಿ, 03 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹುಬ್ಬಳ್ಳಿ ತಾಲ್ಲೂಕು ಪಂಚಾಯತ ಸಾಮಾನ್ಯ ಸಭೆಯನ್ನು ಜೂನ್ 5 ರಂದು ಬೆಳಿಗ್ಗೆ 11.30 ಕ್ಕೆ ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯತ ಸಭಾ ಭವನದಲ್ಲಿ ಆಯೋಜಿಸಲಾಗಿದೆ. ಸಭೆಗೆ ಎಲ್ಲ ತಾಲೂಕಾ ಮಟ್ಟದ
ಜೂ.5 ರಂದು ಹುಬ್ಬಳ್ಳಿ ತಾಲ್ಲೂಕು ಪಂಚಾಯತ ಸಾಮಾನ್ಯ ಸಭೆ


ಹುಬ್ಬಳ್ಳಿ, 03 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹುಬ್ಬಳ್ಳಿ ತಾಲ್ಲೂಕು ಪಂಚಾಯತ ಸಾಮಾನ್ಯ ಸಭೆಯನ್ನು ಜೂನ್ 5 ರಂದು ಬೆಳಿಗ್ಗೆ 11.30 ಕ್ಕೆ ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯತ ಸಭಾ ಭವನದಲ್ಲಿ ಆಯೋಜಿಸಲಾಗಿದೆ.

ಸಭೆಗೆ ಎಲ್ಲ ತಾಲೂಕಾ ಮಟ್ಟದ ಅಧಿಕಾರಿಗಳು ಸಂಪೂರ್ಣ ಮಾಹಿತಿಯೊಂದಿಗೆ ಹಾಜರಾಗಬೇಕೆಂದು ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಡಾ.ರಾಮಚಂದ್ರ ಹೊಸಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande