ಸರ್ಕಾರದ ಸಾಧನೆ ಬಿಂಬಿಸುವ ವಸ್ತುಪ್ರದರ್ಶನ
ಗದಗ, 30 ಜೂನ್ (ಹಿ.ಸ.) : ಆ್ಯಂಕರ್ : ಸರ್ಕಾರದ 2 ವರ್ಷಗಳ ಸಾಧನೆಯನ್ನು ಮತ್ತು ಸರ್ಕಾರದ ಯೋಜನೆಗಳನ್ನು ಬಿಂಬಿಸುವ ವಸ್ತುಪ್ರದರ್ಶನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಗದಗ ಜಿಲ್ಲೆಯ ಕೇಂದ್ರ ಬಸ್‌ನಿಲ್ದಾಣದಲ್ಲಿ ಜುಲೈ 2 ರಿಂದ 4 ರವರೆಗೆ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ.
ಪೋಟೋ


ಗದಗ, 30 ಜೂನ್ (ಹಿ.ಸ.) :

ಆ್ಯಂಕರ್ : ಸರ್ಕಾರದ 2 ವರ್ಷಗಳ ಸಾಧನೆಯನ್ನು ಮತ್ತು ಸರ್ಕಾರದ ಯೋಜನೆಗಳನ್ನು ಬಿಂಬಿಸುವ ವಸ್ತುಪ್ರದರ್ಶನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಗದಗ ಜಿಲ್ಲೆಯ ಕೇಂದ್ರ ಬಸ್‌ನಿಲ್ದಾಣದಲ್ಲಿ ಜುಲೈ 2 ರಿಂದ 4 ರವರೆಗೆ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ.

ಜುಲೈ 2 ರಂದು ಬೆಳಿಗ್ಗೆ 10.30 ಗಂಟೆಗೆ ವಸ್ತುಪ್ರದರ್ಶನದ ಉದ್ಘಾಟನೆ ಜರುಗಲಿದೆ. ಉದ್ಘಾಟನೆ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಗಣ್ಯರು, ವಿವಿಧ ಇಲಾಖೆ ಅಧಿಕಾರಿಗಳು ಆಗಮಿಸಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಈ ಪ್ರದರ್ಶನದ ಸದುಪಯೋಗ ಪಡೆದುಕೊಳ್ಳಬೇಕೆಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande