ಪೋಲಿಸ್ ವಸತಿ ಅಭಿವೃದ್ಧಿ ನಿಗಮದ ಪರಿಶೀಲನಾ ಸಭೆ
ಬೆಂಗಳೂರು, 30 ಜೂನ್ (ಹಿ.ಸ.) : ಆ್ಯಂಕರ್ : ವಿಧಾನ ಸೌಧದ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯನ್ನು ಗೃಹ ಸಚಿವ ಜಿ.ಪರಮೇಶ್ವರ ನಡೆಸಿದರು. ಸಭೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾಹಿತಿ ಪಡೆದು ಚರ್ಚಿಸಿ. ಪ್ರಗತಿಯಲ
Meeting


ಬೆಂಗಳೂರು, 30 ಜೂನ್ (ಹಿ.ಸ.) :

ಆ್ಯಂಕರ್ : ವಿಧಾನ ಸೌಧದ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯನ್ನು ಗೃಹ ಸಚಿವ ಜಿ.ಪರಮೇಶ್ವರ ನಡೆಸಿದರು.

ಸಭೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾಹಿತಿ ಪಡೆದು ಚರ್ಚಿಸಿ. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತಗತಿಯಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande