ಮುಖ್ಯಮಂತ್ರಿ ಭೇಟಿಯಾದ ಗೃಹ ಸಚಿವ ಪರಮೇಶ್ವರ
ಬೆಂಗಳೂರು, 4 ಜೂನ್ (ಹಿ.ಸ.): ಆ್ಯಂಕರ್:ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಘಟನೆ ಕುರಿತು ಚರ್ಚೆ ನಡೆಸಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿರುವ ಪರಮೇ
ಮುಖ್ಯಮಂತ್ರಿ ಭೇಟಿಯಾದ ಗೃಹ ಸಚಿವ ಪರಮೇಶ್ವರ


ಬೆಂಗಳೂರು, 4 ಜೂನ್ (ಹಿ.ಸ.):

ಆ್ಯಂಕರ್:ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಘಟನೆ ಕುರಿತು ಚರ್ಚೆ ನಡೆಸಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿರುವ ಪರಮೇಶ್ವರ ಘಟನೆ ಕುರಿತು ಮಾಹಿತಿ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande